ಇಸ್ರೇಲ್ ನ ಭೀಕರ ವಾಯುದಾಳಿಗೆ 22 ಮಂದಿ ಮೃತ್ಯು: 117 ಮಂದಿಗೆ ಗಾಯ
(ನ್ಯೂಸ್ ಕಡಬ)newskadaba.com ಬೈರೂತ್, ಅ. 11. ಇಸ್ರೇಲ್ ಸೇನೆಯು ಸೆಂಟ್ರಲ್ ಬೈರೂತ್ ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದ್ದು, ಈ ದಾಳಿಯಲ್ಲಿ 22 ಮಂದಿ ಮೃತಪಟ್ಟಿದ್ದು, ಸುಮಾರು 117 ಮಂದಿ ಗಾಯಗೊಂಡಿದ್ದಾರೆ. ದಾಳಿಯಿಂದ ಲೆಬನಾನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿ ಪಾಲಕರಿಗೆ ಅಪಾಯ ಉಂಟಾಗಿದ್ದು, ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಈ ದಾಳಿ ಕುರಿತು ಸ್ಪೇನ್ ಹಾಗೂ ಇಟಲಿ ದೇಶಗಳು ಆಕ್ರೋಶ ಹೊರಹಾಕಿದ್ದು, ಸೆಂಟ್ರಲ್ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ […]
ಇಸ್ರೇಲ್ ನ ಭೀಕರ ವಾಯುದಾಳಿಗೆ 22 ಮಂದಿ ಮೃತ್ಯು: 117 ಮಂದಿಗೆ ಗಾಯ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
