ಇಸ್ಲಾಮಾಬಾದ್ : ಪಾಕ್ ದೇಶದ ಒಳಗಡೆ ಏರ್‌ಸ್ಟ್ರೈಕ್ – ಏಳು ಬಾಂಬ್‌ಗೆ 30 ಮಂದಿ ಸಾವು
(ನ್ಯೂಸ್ ಕಡಬ) newskadaba.com, ಸೆ.23 ಇಸ್ಲಾಮಾಬಾದ್: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನದ ಜೆ-17 ಯುದ್ಧ ವಿಮಾನಗಳು ಎಂಟು LS-6 ಬಾಂಬ್‌ಗಳನ್ನು ಹಾಕಿವೆ. ಸೋಮವಾರ ನಸುಕಿನ ಜಾವ 2 ಗಂಟೆಯ ವೇಳೆ ಈ ದಾಳಿ ನಡೆದಿದ್ದು ಭಾರೀ ಪ್ರಮಾಣದಲ್ಲಿ ಸಾವು ನೋವು ಸಂಭವಿಸಿದೆ ಎಂದು ವರದಿಯಾಗಿದೆ. ರಕ್ಷಣಾ ತಂಡಗಳು ಅವಶೇಷಗಳ ಅಡಿಯಲ್ಲಿ ಶವಗಳನ್ನು […]
ಇಸ್ಲಾಮಾಬಾದ್ : ಪಾಕ್ ದೇಶದ ಒಳಗಡೆ ಏರ್‌ಸ್ಟ್ರೈಕ್ – ಏಳು ಬಾಂಬ್‌ಗೆ 30 ಮಂದಿ ಸಾವು Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
