ಇ-ಗವರ್ನೆನ್ಸ್ ಇಲಾಖೆಯಿಂದ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಇನ್ನು ಮುಂದೆ ಎಐ ಅಟೆಂಡೆನ್ಸ್ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com,  ನ.15 ಬೆಂಗಳೂರು : ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಹಾಜರಾತಿಗೆ ಹೆಸರು ಕೂಗಿ, ಅಟೆಂಡೆನ್ಸ್ ಪುಸ್ತಕದಲ್ಲಿ ಶಿಕ್ಷಕರು ಟಿಕ್ ಮಾಡುವ ಪದ್ಧತಿ ಕೆಲವೇ ದಿನಗಳಲ್ಲಿ ಇತಿಹಾಸ ಪುಟ ಸೇರಲಿದೆ. ಏಕೆಂದರೆ, ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಒನ್ ಕ್ಲಿಕ್‌ ಅಟೆಂಡೆನ್ಸ್ ಪದ್ಧತಿ ಜಾರಿಗೆ ಬರುವ ದಿನಗಳು ಸನ್ನಿಹಿತವಾಗಿದೆ ರಾಜ್ಯದ ಇ-ಗವರ್ನೆನ್ಸ್ ಇಲಾಖೆಯಿಂದ ಎಐ ಅಟೆಂಡೆನ್ಸ್ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದ್ದು, ನಗರದ ಮಲ್ಲೇಶ್ವರದಲ್ಲಿರುವ ಸರ್ಕಾರಿ ಶಾಲಾ-ಕಾಲೇಜಿನಲ್ಲಿ ಪ್ರಯೋಗಿಕವಾಗಿ ಬಳಸಲಾಗುತ್ತಿದೆ..ಎಐ ಹಾಜರಾತಿಯಿಂದ ಎಲ್ಲರ ಹೆಸರು ಕೂಗಿ ಟಿಕ್ ಮಾಡಲು ವ್ಯಯಿಸುವ […]

ಇ-ಗವರ್ನೆನ್ಸ್ ಇಲಾಖೆಯಿಂದ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಇನ್ನು ಮುಂದೆ ಎಐ ಅಟೆಂಡೆನ್ಸ್ ವ್ಯವಸ್ಥೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್