ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್

(ನ್ಯೂಸ್‌ ಕಡಬ) newskadaba.com,  ಮೇ.20: ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಆಗಲಿವೆ. ಆನ್‌ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‌ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ಮಾಡುವುದನ್ನು ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ (ಎಐಓಸಿಡಿ) ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.. ಕರ್ನಾಟಕದಲ್ಲೂ ರಾಜ್ಯ ಔಷಧಿ ಮಾರಾಟ ವ್ಯಾಪಾರಿಗಳ ಸಂಘ ಬಂದ್‌ಗೆ ಬೆಂಬಲ ನೀಡಿದ್ದು, ರಾಜ್ಯಾದ್ಯಂತ 26,000ಕ್ಕೂ ಅಧಿಕ ಮೆಡಿಕಲ್‌ಗಳು ಇಂದು ಬಂದ್ ಆಗಲಿವೆ. ಒಂದು ದಿನದ ಮಟ್ಟಿಗೆ […]

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್