ಈದ್ ಮಿಲಾದ್- ಮಾರ್ಗಸೂಚಿ ಬಿಡುಗಡೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಮುಸಲ್ಮಾನರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ಸುರಕ್ಷತಾ ದೃಷ್ಟಿಯಿಂದ ಬೆಂಗಳೂರು ನಗರ ಪೊಲೀಸರು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಯಾವುದೇ ಹರಿತವಾದ ವಸ್ತುಗಳನ್ನು ಹೊಂದಿರಬಾರದು. ಮೆರವಣಿಗೆಯ ಸಮಯದಲ್ಲಿ ಯಾವುದೇ ಕಾರಣಕ್ಕೂ ಡಿಜೆಗಳನ್ನು ಬಳಸಬಾರದು. ಸ್ತಬ್ದ ಚಿತ್ರಗಳು ಯಾವುದೇ ಪ್ರಚೋದನಾತ್ಮಕ ಅಂಶಗಳನ್ನು ಒಳಗೊಂಡಿರಬಾರದು. ಯಾವುದೇ ಪೂಜಾ ಸ್ಥಳಗಳ (ದೇವಸ್ಥಾನ/ಚರ್ಚ್ ಗಳ) ಮುಂಭಾಗದಲ್ಲಿ ಘೋಷಣೆಗಳನ್ನು ಕೂಗಬಾರದು. ಮೆರವಣಿಗೆಯ ಸಮಯದಲ್ಲಿ ಆಯೋಜಕರು ವಿದ್ಯುತ್ (ಕೆ.ಇ.ಬಿ) ಇಲಾಖೆಯಿಂದ ಸಿಬ್ಬಂದಿಯವರನ್ನು ನೇಮಿಸಿಕೊಂಡು ಯಾವುದೇ ವಿದ್ಯುತ್ […]
ಈದ್ ಮಿಲಾದ್- ಮಾರ್ಗಸೂಚಿ ಬಿಡುಗಡೆ Read More »
ಕರಾವಳಿ
