ಮಂಗಳೂರು: ಈರುಳ್ಳಿ ದರ ಏರಿಕೆ ವಿರುದ್ಧ ‘ನೇಣು ಹಗ್ಗ’ ಪ್ರದರ್ಶಿಸಿ ವಿನೂತನ ಪ್ರತಿಭಟನೆ

ಮಂಗಳೂರು, ಡಿ.5: ಈರುಳ್ಳಿ ದರ ನಿಯಂತ್ರಿಸಲಾಗದ ಕೇಂದ್ರ ಸರಕಾರದ ನೀತಿಯಿಂದ ಸಂಕಷ್ಟಕ್ಕೀಡಾದ ಗ್ರಾಹಕರು ಮತ್ತು ಕಾರ್ಮಿಕರ ರಕ್ಷಣೆಗೆ ಆಗ್ರಹಿಸಿ ಬಂದರು ಶ್ರಮಿಕರ ಸಂಘದಿಂದ ನಗರದ ಬಂದರಿನ ಕಾರ್ಮಿಕರ ಕಟ್ಟೆ ಬಳಿ ಗುರುವಾರ ‘ನೇಣು ಹಗ್ಗ’ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಂದರು ಶ್ರಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಇಮ್ತಿಯಾಝ್, ಐದು ತಿಂಗಳ ಹಿಂದೆ ಕೆಲವು ರಾಜ್ಯಗಳಲ್ಲಿ ಉಂಟಾದ ಪ್ರಕೃತಿ ವಿಕೋಪದಿಂದಾಗಿ ಈರುಳ್ಳಿ ದರ ಏರಿಕೆಯಾಗಿದೆ. ಇದರಿಂದಾಗಿ ಮಂಗಳೂರಿಗೆ ಈರುಳ್ಳಿ ಸರಬರಾಜು ಆಗುತ್ತಿಲ್ಲ. ದರ ಏರಿಕೆಯು […]

ಮಂಗಳೂರು: ಈರುಳ್ಳಿ ದರ ಏರಿಕೆ ವಿರುದ್ಧ ‘ನೇಣು ಹಗ್ಗ’ ಪ್ರದರ್ಶಿಸಿ ವಿನೂತನ ಪ್ರತಿಭಟನೆ Read More »

ಕರಾವಳಿ