ಈರುಳ್ಳಿ ಬೆಲೆ ಕುಸಿತ: PDPS ಅಡಿ ಖರೀದಿಗೆ ಸರ್ಕಾರ ಯತ್ನ

(ನ್ಯೂಸ್‌ ಕಡಬ) newskadaba.com,  ಅ..24 : ಈರುಳ್ಳಿ ಬೆಲೆ ಕುಸಿತದ ಕಾರಣ ಪಿಡಿಪಿಎಸ್‌ (ಪ್ರೈಸ್‌ ಡಿಫಿಷಿಯನ್ಸಿ ಪ್ರೊಕ್ಯುರ್‌ಮೆಂಟ್ ಸ್ಕೀಮ್) ಅಡಿ ಈರುಳ್ಳಿ ಖರೀದಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಸಚಿವ ಶಿವಾನಂದ ಪಾಟೀಲ್ ಅವರು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು, ಈರುಳ್ಳಿ ಬೆಲೆ ಕುಸಿತವಾಗಿದೆ. ಹೀಗಾಗಿ, ಪಿಡಿಪಿಎಸ್ ಅಡಿಯಲ್ಲಿ ಬೆಳೆಗಳ ಖರೀದಿಸಲು ಕೇಂದ್ರಕ್ಕೆ ಪತ್ರ ಬರೆಯುತ್ತೇವೆಂದು ಹೇಳಿದ್ದಾರೆ. ವಿಜಯಪುರ, ಚಿತ್ರದುರ್ಗ, ವಿಜಯನಗರ, ಬೆಳಗಾವಿ, ಧಾರವಾಡ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ […]

ಈರುಳ್ಳಿ ಬೆಲೆ ಕುಸಿತ: PDPS ಅಡಿ ಖರೀದಿಗೆ ಸರ್ಕಾರ ಯತ್ನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್