ಉಕ್ರೇನಿನ ವಿಮಾನವನ್ನು ಇರಾನ್ ಹೊಡೆದುರುಳಿಸಿದೆ: ಟ್ರಂಪ್
ವಾಷಿಂಗ್ಟನ್, ಜ.10: ಸುಮಾರು 180 ಪ್ರಯಾಣಿಕರು ಸೇರಿದಂತೆ ಸಿಬ್ಬಂದಿಯನ್ನು ಹೊತ್ತು ಸಾಗಿದ್ದ ಉಕ್ರೇನಿನ ವಿಮಾನವನ್ನು ಟೆಹ್ರಾನ್ ನಲ್ಲಿ ಇರಾನ್ ಹೊಡೆದುರುಳಿಸಿದೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮಾನ ವ್ಯಕ್ತಪಡಿಸಿದ್ದಾರೆ. ಉಕ್ರೇನ್ ದೇಶದ ಅಂತಾರಾಷ್ಟ್ರೀಯ ಬೋಯಿಂಗ್ 737-800 ವಿಮಾನ ರಷ್ಯಾದ ಕೀವ್ ಎಂಬಲ್ಲಿಗೆ ಹೊರಟಿತ್ತು. ಇರಾನ್ ದೇಶದ ಟೆಹ್ರಾನ್ನ ವಿಮಾನ ನಿಲ್ದಾಣದಲ್ಲಿ ಇಳಿದು ಮತ್ತೆ ಹೊರಟ ಕೆಲವೇ ಕ್ಷಣಗಳಲ್ಲಿ ವಿಮಾನ ಅಪಘಾತಕ್ಕೀಡಾಗಿತ್ತು. ಈ ಅಪಘಾತದಲ್ಲಿ 180 ಜನ ಮೃತಪಟ್ಟಿದ್ದರು. ಈ ಬಗ್ಗೆ ಮಾತನಾಡಿರುವ ಡೊನಾಲ್ಡ್ ಟ್ರಂಪ್, “ಈ […]
ಉಕ್ರೇನಿನ ವಿಮಾನವನ್ನು ಇರಾನ್ ಹೊಡೆದುರುಳಿಸಿದೆ: ಟ್ರಂಪ್ Read More »
ಅಂತರ್ರಾಷ್ಟ್ರೀಯ ನ್ಯೂಸ್