ಉಕ್ರೇನ್‌ನಲ್ಲಿ ಬಸ್‌ ಮೇಲೆ ರಷ್ಯಾ ಡ್ರೋನ್ ದಾಳಿ -15 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,ಫೆ,02 ಕೈವ್ :  ರಷ್ಯಾ ಉಕ್ರೇನ್ ಮೇಲೆ ನಡೆಸಿದ ಮತ್ತೊಂದು ಭೀಕರ ಡ್ರೋನ್ ದಾಳಿಯಲ್ಲಿ ಕನಿಷ್ಠ 15 ಮಂದಿ ಪ್ರಾಣ ಕಳೆದುಕೊಂಡಿರುವ ದುರ್ಘಟನೆ ನಡೆದಿದೆ. ಗಣಿಕಾರ್ಮಿಕರನ್ನು ಸಾಗಿಸುತ್ತಿದ್ದ ಖಾಸಗಿ ಕಂಪನಿಯ ಬಸ್‌ನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಉಕ್ರೇನ್‌ನ ರಾಜ್ಯ ತುರ್ತು ಸೇವೆ ತಿಳಿಸಿದೆ. ಡ್ರೋನ್ ಡಿಕ್ಕಿಯಾದ ತಕ್ಷಣ ಬಸ್ ಬೆಂಕಿಗೆ ಆಹುತಿಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಆರಂಭದಲ್ಲಿ ಸಾವಿನ ಸಂಖ್ಯೆ 12 ಎಂದು […]

ಉಕ್ರೇನ್‌ನಲ್ಲಿ ಬಸ್‌ ಮೇಲೆ ರಷ್ಯಾ ಡ್ರೋನ್ ದಾಳಿ -15 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್