ಉಚಿತ 5G ಡೇಟಾ ಸೇವೆಗೆ ಶೀಘ್ರದಲ್ಲೇ ಬ್ರೇಕ್? ಗ್ರಾಹಕರಿಗೆ ಬಿಗ್ ಶಾಕ್!

(ನ್ಯೂಸ್‌ ಕಡಬ) newskadaba.com,  ಜೂ.25 ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್-ಐಡಿಯಾ ಸಂಸ್ಥೆಗಳು ಗ್ರಾಹಕರಿಗೆ ನೀಡುತ್ತಿರುವ ಉಚಿತ ಅನ್‌ಲಿಮಿಟೆಡ್ 5G ಡೇಟಾ ಸೇವೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮಾರುಕಟ್ಟೆ ವಿಶ್ಲೇಷಕ ಸಂಸ್ಥೆ ಮೋತಿಲಾಲ್ ಓಸ್ವಾಲ್ ಸಲಹೆ ನೀಡಿದೆ. ಕೇವಲ ರೀಚಾರ್ಜ್ ಪ್ಲಾನ್‌ಗಳ ಬೆಲೆ ಏರಿಕೆ ಮಾಡುವುದರಿಂದ ಕಂಪನಿಗಳ ಆದಾಯ (ARPU) ಹೆಚ್ಚುತ್ತಿಲ್ಲ. ನೆಟ್‌ವರ್ಕ್‌ನಲ್ಲಿ ಹೆಚ್ಚುತ್ತಿರುವ ಡೇಟಾ ಬಳಕೆಯಿಂದ ಲಾಭ ಗಳಿಸಬೇಕಾದರೆ ಉಚಿತ ಕೊಡುಗೆಗಳನ್ನು ನಿಲ್ಲಿಸುವುದು ಅನಿವಾರ್ಯ ಎಂದು ವರದಿ ಹೇಳಿದೆ. 2025-26ರ ಹಣಕಾಸು ವರ್ಷದಲ್ಲಿ ದೇಶದ ಒಟ್ಟಾರೆ ಡೇಟಾ […]

ಉಚಿತ 5G ಡೇಟಾ ಸೇವೆಗೆ ಶೀಘ್ರದಲ್ಲೇ ಬ್ರೇಕ್? ಗ್ರಾಹಕರಿಗೆ ಬಿಗ್ ಶಾಕ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್