ಉಡುಪಿ:ಬಜೆಟ್‌ನಲ್ಲಿ ಕರಾವಳಿ ಕರ್ನಾಟಕ ನಿರ್ಲಕ್ಷ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com , ಏ.01: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆರಂಭವಾದ ಪ್ರತಿಭಟನೆ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮುಕ್ತಾಯಗೊಂಡಿತು. ಶಾಸಕ ಯಶ್‌ಪಾಲ್‌ ಸುವರ್ಣ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, […]

ಉಡುಪಿ:ಬಜೆಟ್‌ನಲ್ಲಿ ಕರಾವಳಿ ಕರ್ನಾಟಕ ನಿರ್ಲಕ್ಷ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್