ಉಡುಪಿಯಲ್ಲಿ ಇಂದು 18 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಮೇ 24: ಕಳೆದ ಕೆಲವು ದಿನಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡು ಆತಂಕದಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 18 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆ ಮತ್ತು ಅಜೆಕಾರು ಠಾಣೆಯ ಎಎಸ್ ಐ ರಿಗೆ ಸೋಂಕು ದೃಢವಾಗಿದ್ದು, ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಚೆಕ್ ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸರಿಗೆ ಸೋಂಕು ತಾಗಿರುವ ಕಾರಣ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಪೊಲೀಸರನ್ನು ಕ್ವಾರಂಟೈನ್ ಗೆ ಕಳುಹಿಸಲಾಗಿದೆ. […]

ಉಡುಪಿಯಲ್ಲಿ ಇಂದು 18 ಮಂದಿಗೆ ಕೊರೋನ ಪಾಸಿಟಿವ್ Read More »

ಕರಾವಳಿ