ಉಡುಪಿಯಲ್ಲಿ ಮೇಘಸ್ಪೋಟ:10ಕ್ಕೂ ಹೆಚ್ಚು ಮನೆ ಮುಳುಗಡೆ
(ನ್ಯೂಸ್ ಕಡಬ)newskadaba.com, ಉಡುಪಿ ಅ. 07. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಅತ್ಯಲ್ಪ ಅವಧಿಯಲ್ಲಿ ಧಾರಾಕಾರ ಮಳೆಯಾಗಿದ್ದು, ಮೇಘ ಸ್ಪೋಟವಾಗಿರಬಹುದು ಎಂದು ಹೇಳಲಾಗುತ್ತಿದೆ. 2.25 ಗಂಟೆಯಲ್ಲಿ 18 ಸೆಂ.ಮೀ. ಮಳೆಯಾದ ಪರಿಣಾಮ, ಬಮ್ಮಗುಂಡಿ ನದಿಯಲ್ಲಿ ಹಠಾತ್ ಪ್ರವಾಹ ಕಾಣಿಸಿಕೊಂಡಿದೆ. ಇದರಿಂದ ಹೆಬ್ರಿ ತಾಲೂಕಿನ ಮು ದ್ರಾಡಿ ಗ್ರಾ.ಪಂ. ವ್ಯಾಪ್ತಿಯ ಬಲ್ಲಾಡಿ ಯಲ್ಲಿ 10ಕ್ಕೂ ಹೆಚ್ಚು ಮನೆಗಳು ಸಂ ಪೂರ್ಣ ಮುಳುಗಡೆಯಾಗಿವೆ. ಜಮನಿಗೆ ನೀರು ನುಗ್ಗಿದೆ 2 ಕಾರು, ಎರಡು ಬೈಕ್‌ಗಳು ಸೇರಿ […]
ಉಡುಪಿಯಲ್ಲಿ ಮೇಘಸ್ಪೋಟ:10ಕ್ಕೂ ಹೆಚ್ಚು ಮನೆ ಮುಳುಗಡೆ Read More »
ಬ್ರೇಕಿಂಗ್ ನ್ಯೂಸ್
