ಉಡುಪಿಯ ವಿಟ್ಲಪಿಂಡಿಯಲ್ಲಿ ವಿರಾಟ್ ಕೊಹ್ಲಿ ಹೋಲಿಕೆ ಇರುವ ಯುವಕ

(ನ್ಯೂಸ್‌ ಕಡಬ) newskadaba.com,  ಸೆ.17 ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ನಡೆದ ವಿಟ್ಲಪಿಂಡಿ ಸಂಭ್ರಮಾಚರಣೆಗಳು ಈ ವರ್ಷ ಭಾರೀ ವಿಶೇಷವಾಗಿತ್ತು. ಕ್ರಿಕೆಟ್ ಅಭಿಮಾನಿಗಳಿಗೆ ಈ ಬಾರಿ ಅಚ್ಚರಿ ಕಾದಿತ್ತು. ಸಾಂಪ್ರದಾಯಿಕ ಮೆರವಣಿಗೆ ಮತ್ತು ಸಾಂಸ್ಕೃತಿಕ ಪ್ರದರ್ಶನಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವ ಪ್ರಮುಖ ಆಕರ್ಷಣೆಯಾಗಿತ್ತು. ಇದರಲ್ಲಿ ವಿರಾಟ್ ಕೊಹ್ಲಿ ಹೋಲಿಕೆ ಇರುವ ಯುವಕ ಎಲ್ಲರ ಗಮನ ಸೆಳೆದರು. ಆರ್‌ಸಿಬಿ ತಾರೆಯರಾದ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ರೊಮಾರಿಯೋ ಶೆಫರ್ಡ್ ಮತ್ತು ಡ್ಯಾನಿಶ್ […]

ಉಡುಪಿಯ ವಿಟ್ಲಪಿಂಡಿಯಲ್ಲಿ ವಿರಾಟ್ ಕೊಹ್ಲಿ ಹೋಲಿಕೆ ಇರುವ ಯುವಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್