ದ.ಕ, ಉಡುಪಿಯ ಹಲವು ಮಸೀದಿಗಳಲ್ಲಿ ಗ್ರಹಣ ನಮಾಝ್
ಮಂಗಳೂರು, ಡಿ.26: ಈ ವರ್ಷದ ಕೊನೆಯ ಸೂರ್ಯಗ್ರಹಣ ಗುರುವಾರ ಗೋಚರಿಸಿದೆ. ಈ ಹಿನ್ನಲೆಯಲ್ಲಿ ವಿಶೇಷವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಮಸೀದಿಗಳಲ್ಲಿ ಗ್ರಹಣ ಸಂಬಂಧ ವಿಶೇಷ ನಮಾಝ್ ನಡೆಯಿತು. ಮಂಗಳೂರಿನ ಬಂದರು ಕೇಂದ್ರ ಜುಮಾ ಮಸೀದಿಯಲ್ಲಿ ಬೆಳಗ್ಗೆ 9 ಗಂಟೆಗೆ ಖತೀಬ್ ಸ್ವದಕತುಲ್ಲಾಹ್ ಫೈಝಿ ನೇತೃತ್ವದಲ್ಲಿವಿಶೇಷ ನಮಾಝ್ ನಡೆಯಿತು. ಉಡುಪಿ ಜಿಲ್ಲೆಯ ಕುಂದಾಪುರ ಗಂಗೊಳ್ಳಿ ಜುಮಾ ಮಸೀದಿಯಲ್ಲಿ ಎರಡು ಗಂಟೆಗಳ ಕಾಲ ವಿಶೇಷ ಪ್ರಾರ್ಥನೆ ನಡೆಯಿತು. ಜುಮಾ ಮಸೀದಿಯ ಖತೀಬರಾಗಿರುವ ಮೌಲಾನಾ ಮಝಮ್ಮಿಲ್ ಸಾಹಬ್ ನದ್ವಿ […]
ದ.ಕ, ಉಡುಪಿಯ ಹಲವು ಮಸೀದಿಗಳಲ್ಲಿ ಗ್ರಹಣ ನಮಾಝ್ Read More »
ಕರಾವಳಿ