ಕೋವಿಡ್‌ಗೆ ಕರಾವಳಿ ತತ್ತರ >>ದ.ಕ. ಜಿಲ್ಲೆಯ 24, ಉಡುಪಿಯ 29 ಮಂದಿಗೆ ಸೋಂಕು ದೃಢ

ಮಂಗಳೂರು, ಮೇ 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಮಂದಿ ಹಾಗೂ ಉಡುಪಿಯ 29 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ದ.ಕ. ಜಿಲ್ಲೆಯ 24 ಮಂದಿಯೂ ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್‌ನಲ್ಲಿ ಇರುವವರಾಗಿದ್ದಾರೆ. ಇವರನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯ 97 ಪ್ರಕರಣಗಳ ಪೈಕಿ 37 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅದರಲ್ಲೂ 12 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 63 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಓರ್ವ ಸೋಂಕಿತ ಸೋಂಕು ಅಲ್ಲದ […]

ಕೋವಿಡ್‌ಗೆ ಕರಾವಳಿ ತತ್ತರ >>ದ.ಕ. ಜಿಲ್ಲೆಯ 24, ಉಡುಪಿಯ 29 ಮಂದಿಗೆ ಸೋಂಕು ದೃಢ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್