ಉಡುಪಿ: ಅಂತರ್ ಜಿಲ್ಲಾ ಬೈಕ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಆರೆಸ್ಟ್
(ನ್ಯೂಸ್ ಕಡಬ) newskadaba.com, ಜ.16 ಉಡುಪಿ: ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಅಕ್ಟೋಬರ್ 30 ರಂದು ಮಣಿಪಾಲದ ಕಾಯಿನ್ ಸರ್ಕಲ್ ಬಳಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನವೊಂದು ಕಳುವಾದ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಶಿವಮೊಗ್ಗ ಮೂಲದ ಕಿರಣ್ ಬಿ.ಎನ್ (32) ಮತ್ತು ಯೋಗೇಶ್ ನಾಯ್ಕ್ ಎನ್ (22) ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಕಿರಣ್ ಬಿ.ಎನ್ […]
ಉಡುಪಿ: ಅಂತರ್ ಜಿಲ್ಲಾ ಬೈಕ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಆರೆಸ್ಟ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
