ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ; ಮತ್ತಿಬ್ಬರು ಪ್ರಮುಖ ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ಆ.15 : ಉದ್ಯಮಿ ಡೇವಿಡ್ ಡಿಸೋಜಾ ಅವರ ಗುಂಡಿನ ದಾಳಿ ಮೂಲಕ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದು, ಆಗಸ್ಟ್ 14ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಎರ್ಮಾಳ್ ಕಿಶೋರ್ ಪೂಜಾರಿ (47) ಅವರನ್ನು ಆಗಸ್ಟ್ 14ರ ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದರೆ, ಕುತ್ಯಾರು ನಿವಾಸಿ ಸದಾನಂದ ದೇವಾಡಿಗ (45) ಅವರನ್ನು ಆಗಸ್ಟ್ 13ರ ರಾತ್ರಿ ವಶಕ್ಕೆ ಪಡೆಯಲಾಗಿದೆ. ಕಿಶೋರ್ ಅವರು ಸದಾನಂದರಿಗೆ ಹಣ […]

ಉಡುಪಿ: ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ; ಮತ್ತಿಬ್ಬರು ಪ್ರಮುಖ ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್