ದ.ಕ., ಉಡುಪಿ ಉದ್ಯೋಗಸ್ಥರಿಗೆ ಇನ್ನೂ ಮುಂದೆ ಬೇಕಿಲ್ಲ ಅಂತರ್ ಜಿಲ್ಲಾ ಪಾಸ್
ಮಂಗಳೂರು, ಮೇ 11: ಕೊರೋನ – ಲಾಕ್‌ಡೌನ್ ಹಿನ್ನೆಲೆಯಲ್ಲಿ ಅವಿಭಜಿತ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಮಧ್ಯೆ ಜನ ಸಂಚಾರಕ್ಕೆ ಇದ್ದ ನಿರ್ಬಂಧವನ್ನು ರಾಜ್ಯ ಸರಕಾರ ಕೊಂಚ ಸಡಿಲಿಕೆ ಮಾಡಿದ್ದು, ಉಭಯ ಜಿಲ್ಲೆಗಳ ಉದ್ಯೋಗಸ್ಥರು ಇನ್ನು ಮುಂದೆ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಯಾವುದೇ ಅಂತರ್ ಜಿಲ್ಲಾ ಪಾಸ್ ವ್ಯವಸ್ಥೆ ಇಲ್ಲದೆ ಓಡಾಡಬಹುದಾಗಿದೆ. ಈ ಬಗ್ಗೆ ರಾಜ್ಯ ಸರಕಾರ ಹೊಸ ಆದೇಶ ಹೊರಡಿಸಿದ್ದು ದ.ಕ. ಮತ್ತು ಉಡುಪಿ ಜಿಲ್ಲೆಗಳನ್ನು ಒಂದೇ ಘಟಕವಾಗಿ ಪರಿಗಣಿಸಲು […]
ದ.ಕ., ಉಡುಪಿ ಉದ್ಯೋಗಸ್ಥರಿಗೆ ಇನ್ನೂ ಮುಂದೆ ಬೇಕಿಲ್ಲ ಅಂತರ್ ಜಿಲ್ಲಾ ಪಾಸ್ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
