ಉಡುಪಿ: ಎಂಡಿಎಂಎ, ಗಾಂಜಾ ಸಾಗಾಟ; ನಾಲ್ವರು ಬಂಧನ
(ನ್ಯೂಸ್ ಕಡಬ) newskadaba.com ಡಿ.30: ಕಾರು ಮತ್ತು ದ್ವಿಚಕ್ರವಾಹನದಲ್ಲಿ ಗಾಂಜಾ ಮತ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಡುಪಿ ಸೆನ್ ಪೊಲೀಸರು ಡಿ. 28ರಂದು ಮಧ್ಯಾಹ್ನ ವೇಳೆ ಬಂಧಿಸಿದ್ದು, 7,86,330 ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಪ್ರೇಮನಾಥ್ ಯಾನೆ ಪ್ರೇಮ್ ಯಾನೆ ರೇವುನಾಥ್ (23), ಉಡುಪಿ ಪೆರ್ಡೂರಿನ ಶೈಲೇಶ್ ಶೆಟ್ಟಿ (24), ಕಾಪು ಬೊಮ್ಮರಬೆಟ್ಟು ನಿವಾಸಿ ಪ್ರಜ್ವಲ್ (28), ಮತ್ತು ಉಡುಪಿಯ ಬೊಮ್ಮರಬೆಟ್ಟುವಿನ ರತನ್ (27) ಬಂಧಿತರು. ಬಂಧಿತರಿAದ 87,500 ಮೌಲ್ಯದ […]
ಉಡುಪಿ: ಎಂಡಿಎಂಎ, ಗಾಂಜಾ ಸಾಗಾಟ; ನಾಲ್ವರು ಬಂಧನ Read More »
ಕರಾವಳಿ