ಉಡುಪಿ: ಕಬ್ಬಿನಾಲೆಯಲ್ಲಿ ನಕ್ಸಲರಿಗಾಗಿ ಮುಂದುವರಿದ ಶೋಧ ಕಾರ್ಯಾಚರಣೆ
(ನ್ಯೂಸ್ ಕಡಬ) newskadaba.com ಡಿ. 02. ಉಡುಪಿ: ಹೆಬ್ರಿ ತಾಲೂಕಿನ ನಾಡಪಾಲ್ ಗ್ರಾಮದ ಪೀತಬೈಲು ಎಂಬಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ಕೌಂಟರ್ ಬಳಿಕ ನಕ್ಸಲರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಬ್ಬಿನಾಲೆ, ಮತ್ತಾವು, ನಾಡ್ಪಾಲು, ಪೀತಬೈಲು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಎನ್ಎಫ್ ಸಿಬ್ಬಂದಿ ತೀವ್ರ ನಿಗಾ ವಹಿಸಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೆಬ್ರಿ ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಎಎನ್ಎಫ್ ಸಿಬ್ಬಂದಿ ವಿಕ್ರಮ್ ಗೌಡ ಎನ್ಕೌಂಟರ್ ನಡೆದ ಪ್ರದೇಶದ ಸುತ್ತಮುತ್ತ ಶೋಧ […]
ಉಡುಪಿ: ಕಬ್ಬಿನಾಲೆಯಲ್ಲಿ ನಕ್ಸಲರಿಗಾಗಿ ಮುಂದುವರಿದ ಶೋಧ ಕಾರ್ಯಾಚರಣೆ Read More »
ಕರಾವಳಿ