ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸಾವಿರಾರು ರೂ. ವಂಚನೆ
(ನ್ಯೂಸ್ ಕಡಬ) newskadaba.com, ನ.06: ರಾಜ್ಯದ ಪ್ರಸಿದ್ಧ ಹಾಗೂ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸೈಬರ್ ಕಳ್ಳರು ನಕಲಿ ವೆಬ್‌ಸೈಟ್ ತೆರೆದು ಭಕ್ತರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಭಕ್ತರು ದೇವಾಲಯದ ಅತಿಥಿ ಗೃಹದಲ್ಲಿ ಕೊಠಡಿ ಕಾಯ್ದಿರಿಸಲು ಬಳಸುವ ಅಧಿಕೃತ ವೆಬ್‌ಸೈಟ್‌ಗೆ ಹೋಲಿಕೆಯ ನಕಲಿ ಸೈಟ್ ತೆರೆಯಲ್ಪಟ್ಟಿದ್ದು, ಮುಂಗಡ ಬುಕಿಂಗ್ ಹೆಸರಿನಲ್ಲಿ ಹಣ ಕಸಿಕೊಳ್ಳಲಾಗುತ್ತಿದೆ. “ಕರ್ನಾಟಕ ಟೆಂಪಲ್ ಅಕಮಡೇಶನ್” ಎಂಬ ಹೆಸರಿನಲ್ಲಿ ಸೈಬರ್ ಅಪರಾಧಿಗಳು ನಕಲಿ ವೆಬ್‌ಸೈಟ್ ನಿರ್ಮಿಸಿದ್ದು, ಅದರಲ್ಲಿ QR […]
ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸಾವಿರಾರು ರೂ. ವಂಚನೆ Read More »
ಕರಾವಳಿ
