ಉಡುಪಿ: ಗೂಡ್ಸ್ ವಾಹನಕ್ಕಿ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ; ಸವಾರ ಮೃತ್ಯು
(ನ್ಯೂಸ್ ಕಡಬ) newskadaba.com, ಎ.20: ರಾಂಗ್ ಸೈಡ್‌ನಿಂದ ಬಂದ ಸ್ಕೂಟಿಯೊಂದು ಗೂಡ್ಸ್ ವಾಹನಕ್ಕೆ ಢಿಕ್ಕಿ ಹೊಡೆದು, ಸವಾರ ಮೃತಪಟ್ಟ ಘಟನೆ ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಎರ್ಮಾಳು ನಾರಾಳ್ತಾಯ ಗುಡಿ ಬಳಿ ಭಾನುವಾರ ಸಂಜೆ ಸಂಭವಿಸಿದೆ…ಮೃತರನ್ನು ಅದಮಾರು ಸಮೀಪದ ವಕೀಲರ ತೋಟದ ನಿವಾಸಿ ಗುರುರಾಜ ರಾವ್ (೬೩) ಎಂದು ಗುರುತಿಸಲಾಗಿದೆ. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಮಂಗಳೂರು ಮೂಲದ ಗೂಡ್ಸ್ ವಾಹನ ಚಾಲಕ ವಿಜಯ್ ಕಾಮತ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. […]
ಉಡುಪಿ: ಗೂಡ್ಸ್ ವಾಹನಕ್ಕಿ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ; ಸವಾರ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್