ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಅಗ್ನಿ – ಪ್ರಯಾಣಿಕರು ಅಪಾಯದಿಂದ ಪಾರು
(ನ್ಯೂಸ್ ಕಡಬ) newskadaba.com, ಫೆ.10 :ಮಂಗಳೂರಿನಿಂದ ಶಿರ್ವಕ್ಕೆ ತೆರಳುತ್ತಿದ್ದ ಕಾರೊಂದು ಸೋಮವಾರ ಮಧ್ಯರಾತ್ರಿ ಇಲ್ಲಿನ ನ್ಯಾರ್ಮ್ ಶ್ರೀ ಜಾರಂದಾಯ ದೈವಸ್ಥಾನದ ಬಳಿ ರಸ್ತೆ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾದ ಘಟನೆ ಬೆಳಕಿಗೆ ಬಂದಿದೆ.ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ 5 ಮಂದಿ ಪ್ರಯಾಣಿಕರು ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸೋಮವಾರ ತಡರಾತ್ರಿ, ಕಾರು ಮಂಗಳೂರಿನಿಂದ ಶಿರ್ವ ಕಡೆಗೆ ಹೋಗುತ್ತಿದ್ದಾಗ ನ್ಯಾರ್ಮ್ ಪ್ರದೇಶವನ್ನು ತಲುಪಿದಾಗ, ಎಂಜಿನ್ ವಿಭಾಗದಿಂದ ಹೊಗೆ ಹೊರಹೊಮ್ಮಲು ಪ್ರಾರಂಭಿಸಿತು. ಇದರಿಂದ ಎಚ್ಚೆತ್ತ ಚಾಲಕ ತಕ್ಷಣವೇ ವಾಹನವನ್ನು ರಸ್ತೆಯ ಬದಿಗೆ […]
ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಅಗ್ನಿ – ಪ್ರಯಾಣಿಕರು ಅಪಾಯದಿಂದ ಪಾರು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
