ಉಡುಪಿ: ಜಾದೂಗಾರ ಕುದ್ರೋಳಿ ಗಣೇಶ್ ರವರ ‘ಮೈಂಡ್ ಮಿಸ್ಟರಿ ‘ ಪ್ರದರ್ಶನದ ಪೋಸ್ಟರ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 26. ಜಾದೂಗಾರ ಕುದ್ರೋಳಿ ಗಣೇಶ್ ರವರ ಹೊಸ ಪ್ರಯೋಗ ” ಮೈಂಡ್ ಮಿಸ್ಟರಿ ” ಪ್ರದರ್ಶನದ ಪೋಸ್ಟರ್ ಬಿಡುಗಡೆಯನ್ನು ಪ್ರಸಿದ್ದ ಉದ್ಯಮಿ ನಾಡೋಜ ಡಾ.ಜಿ.ಶಂಕರ್ ರವರು ಇಂದು ಉಡುಪಿಯಲ್ಲಿ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಜಿ.ಶಂಕರ್ ಸದಾ ಹೊಸತನಗಳ ಮೂಲಕ ಜನಪ್ರಿಯರಾಗಿರುವ ಕುದ್ರೋಳಿ ಗಣೇಶ್ ಅಂತರರಾಷ್ಟ್ರೀಯವಾಗಿ ಚರ್ಚೆಯಲ್ಲಿರುವ ಮೆಂಟಲಿಸಮ್ ಕಲೆಯಲ್ಲಿ ನಿಪುಣರಾಗಿ ಈ ಕಲೆಯಲ್ಲಿ ಪಳಗಿರುವುದು ಮೆಚ್ಚತಕ್ಕ ವಿಚಾರ. ಈ ಕಲಾ ಪ್ರದರ್ಶನದ ಪ್ರಥಮ ಸಾರ್ವಜನಿಕ ಪ್ರದರ್ಶನವನ್ನು ಉಡುಪಿಯಲ್ಲಿ ಹಮ್ಮಿಕೊಂಡಿದ್ದು […]

ಉಡುಪಿ: ಜಾದೂಗಾರ ಕುದ್ರೋಳಿ ಗಣೇಶ್ ರವರ ‘ಮೈಂಡ್ ಮಿಸ್ಟರಿ ‘ ಪ್ರದರ್ಶನದ ಪೋಸ್ಟರ್ ಬಿಡುಗಡೆ Read More »

ಕರಾವಳಿ