ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ: ‘ತಂಬಾಕು ಮುಕ್ತ ಕಾರಾಗೃಹ’ ಘೋಷಣೆಗೆ ಮನವಿ
(ನ್ಯೂಸ್ ಕಡಬ) newskadaba.com, ಜು.16: ಅಂತರರಾಷ್ಟ್ರೀಯ ಮಾದಕ ದ್ರವ್ಯ ನಿಷೇಧ ದಿನದ ಅಂಗವಾಗಿ ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಿಶೇಷ ಆರೋಗ್ಯ ಶಿಬಿರ ಆಯೋಜನೆ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾಸ್ಪತ್ರೆ. ಒಟ್ಟು 145 ಖೈದಿಗಳಿಗೆ ಟಿಬಿ, ಎಕ್ಸ-ರೇ, ICTC, ಹೆಪಟೈಟಿಸ್-ಬಿ ಮತ್ತು ಸಿ, ರಕ್ತದೊತ್ತಡ, ಮಧುಮೇಹ, ಸಿಫಿಲಿಸ್ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಲಾಯಿತು. ನಡೆಸಲಾದ ಮಾದಕ ದ್ರವ್ಯ ಪತ್ತೆ ಹಚ್ಚುವ ಪರೀಕ್ಷೆಯಲ್ಲಿ ಎಲ್ಲಾ 145 ಖೈದಿಗಳ ವರದಿ ನೆಗೆಟಿವ್ ಬಂದಿದ್ದು, ವೈದ್ಯರ […]
ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ: ‘ತಂಬಾಕು ಮುಕ್ತ ಕಾರಾಗೃಹ’ ಘೋಷಣೆಗೆ ಮನವಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
