ದ.ಕ., ಉಡುಪಿ ಜಿಲ್ಲೆಯಲ್ಲಿ ಡಿ.21ರವರೆಗೆ ನಿಷೇಧಾಜ್ಞೆ
ಮಂಗಳೂರು,/ ಉಡುಪಿ, ಡಿ.19: ಪೌರತ್ವ ಕಾಯ್ದೆ ವಿರುದ್ಧ ಹಲವು ಸಂಘಟನೆಗಳಿಂದ ಪ್ರತಿಭಟನೆಗೆ ಕರೆ ನೀಡಿದ್ದು, ಇದರಿಂದ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಡಿ.21ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಭಯ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಡಿ.19 ರಿಂದ ಡಿ.20 ರ ರಾತ್ರಿ12ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಆದೇಶಿಸಿದ್ದಾರೆ. ಅಲ್ಲದೆ […]
ದ.ಕ., ಉಡುಪಿ ಜಿಲ್ಲೆಯಲ್ಲಿ ಡಿ.21ರವರೆಗೆ ನಿಷೇಧಾಜ್ಞೆ Read More »
ಕರಾವಳಿ