ಉಡುಪಿ: ಜೈಲಿನಿಂದ ಬಿಡುಗಡೆಗೊಂಡ ಯುವಕ ನೇಣು ಬಿಗಿದು ಆತ್ಮಹತ್ಯೆ
ಉಡುಪಿ, ಜ.7: ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂರು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಜೈಲಿನಿಂದ ಬಿಡುಗಡೆಯಾಗಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಕೋಟೆ ಗ್ರಾಮದ ಸಾಕಂಬಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪೀಟರ್ ಡಿಸಿಲ್ವಾ ಎಂಬವರ ಪುತ್ರ ಆತೀಶ್ ಡಿಸಿಲ್ವಾ (23) ಎಂದು ಗುರುತಿಸಲಾಗಿದೆ. ಯುವಕನು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಸುಮಾರು 5 ತಿಂಗಳ ಹಿಂದೆ ಮಣಿಪಾಲದಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಆರೋಪಿಯಾಗಿದ್ದು ಮೂರು ತಿಂಗಳ ಕಾಲ ಜೈಲು ಶಿಕ್ಷೆ […]
ಉಡುಪಿ: ಜೈಲಿನಿಂದ ಬಿಡುಗಡೆಗೊಂಡ ಯುವಕ ನೇಣು ಬಿಗಿದು ಆತ್ಮಹತ್ಯೆ Read More »
ಕರಾವಳಿ