ಉಡುಪಿ: ಟೆಂಪೋ ಟೈರ್ ಸ್ಫೋಟಗೊಂಡು ಪಲ್ಟಿ ಮಹಿಳಾ ಕಾರ್ಮಿಕರೊಬ್ಬರು ಮೃತ್ಯು- ಹಲವರಿಗೆ ಗಾಯ
(ನ್ಯೂಸ್ ಕಡಬ) newskadaba.com, ಡಿ.12 ಉಡುಪಿ : ಕಾರ್ಮಿಕರು ಮತ್ತು ಕಾಂಕ್ರೀಟ್ ಉಪಕರಣಗಳನ್ನು ಸಾಗಿಸುತ್ತಿದ್ದ ಟೆಂಪೋ ಟೈರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ಒಬ್ಬ ಮಹಿಳಾ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದು, ಹಲವು ಮಂದಿಗೆ ಗಾಯಗೊಂಡ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುರುವಾರ ಘಟನೆ ನಡೆದಿದೆ.ಮೃತರನ್ನು ಪಾರ್ವತಿ (30) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಸಾವಿತ್ರಮ್ಮ, ಮಹಾಂತೇಶ್ ಮತ್ತು ಇತರ 5 ಮಂದಿ ಗಾಯಗೊಂಡಿದ್ದಾರೆ. ಮೂಲ್ಕಿಯಿಂದ ಉಡುಪಿ ಕಡೆಗೆ ಸಾಗಿಸುತ್ತಿದ್ದ ಟೆಂಪೋ ವಾಹನದಲ್ಲಿ ಪುರುಷರು ಮತ್ತು […]
ಉಡುಪಿ: ಟೆಂಪೋ ಟೈರ್ ಸ್ಫೋಟಗೊಂಡು ಪಲ್ಟಿ ಮಹಿಳಾ ಕಾರ್ಮಿಕರೊಬ್ಬರು ಮೃತ್ಯು- ಹಲವರಿಗೆ ಗಾಯ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
