ಉಡುಪಿ: : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು
(ನ್ಯೂಸ್ ಕಡಬ) newskadaba.com,ಫೆ.24: 20 ವರ್ಷದ ಯುವತಿಯೊಬ್ಬರು ಕಟಪಾಡಿಯಿಂದ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.. ನಾಪತ್ತೆಯಾದ ವಿದ್ಯಾರ್ಥಿನಿಯನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಮೂಲದ ಯುವತಿ ಎಂದು ಗುರುತಿಸಲಾಗಿದೆ..ನಾಪತ್ತೆಯಾದ ಯುವತಿ ಉಡುಪಿ ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಟಪಾಡಿಯ ಆನೆಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರು ಫೆಬ್ರವರಿ 20 ರಂದು ಕಾಲೇಜಿಗೆ ರಜೆ ಹಾಕಿ ಮನೆಯಿಂದ ಹೊರಹೋಗಿದ್ದರು. ಆದರೆ, ಅಂದಿನಿಂದ ಅವರು ಮನೆಗೆ ಮರಳಿಲ್ಲ. ಈ ಸಂಬಂಧ ನಾಪತ್ತೆ ದೂರು ದಾಖಲಾಗಿದ್ದು, ಪತ್ತೆಗಾಗಿ ಪೊಲೀಸರು ಜಾಲ […]
ಉಡುಪಿ: : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್