ಉಡುಪಿ: ನೂತನ ಬೀದಿ ದೀಪಗಳನ್ನು ಉದ್ಘಾಟಿಸಿದ ಶಾಸಕ ಯಶ್ ಪಾಲ್ ಸುವರ್ಣ
(ನ್ಯೂಸ್ ಕಡಬ) newskadaba.com ಉಡುಪಿ, ಸೆ. 6. ನಗರಸಭಾ ವ್ಯಾಪ್ತಿಯ ಮಣಿಪಾಲ- ಪರ್ಕಳ ಮುಖ್ಯರಸ್ತೆಯಲ್ಲಿ ನೂತನವಾಗಿ ಅಳವಡಿಸಲಾದ ಬೀದಿ ದೀಪಗಳ ಉದ್ಘಾಟನೆಯನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಯಶ್ ಪಾಲ್ ಸುವರ್ಣ, ಗೌರಿ ಗಣೇಶ ಹಬ್ಬದ ಶುಭ ಸಂದರ್ಭ ಬೀದಿ ದೀಪದ ಉದ್ಘಾಟನೆಯ ಮೂಲಕ ಜನರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಉಡುಪಿ ಕರಾವಳಿ ಬೈಪಾಸಿನಿಂದ ಪರ್ಕಳ ಗಡಿಭಾಗದವರೆಗೆ ದಾರಿ ದೀಪ ವ್ಯವಸ್ಥೆ ಪೂರ್ಣಗೊಂಡಿದ್ದು ಸುಗಮ ಸಂಚಾರಕ್ಕೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು. ಅಂದಾಜು […]
ಉಡುಪಿ: ನೂತನ ಬೀದಿ ದೀಪಗಳನ್ನು ಉದ್ಘಾಟಿಸಿದ ಶಾಸಕ ಯಶ್ ಪಾಲ್ ಸುವರ್ಣ Read More »
ಕರಾವಳಿ
