ಉಡುಪಿ: ನ. 24 ರಂದು ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ’

(ನ್ಯೂಸ್ ಕಡಬ) newskadaba.com ಉಡುಪಿ, ನ. 07. ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಲಯನ್ಸ್ ಜಿಲ್ಲೆ 317Cಯ ಲಯನ್ ದಂಪತಿಗಳಿಗೆ ವಿನೂತನ ರೀತಿಯ ಆದರ್ಶ ದಂಪತಿ ಸ್ಪರ್ಧೆ ಉದ್ಯಾವರ ಚರ್ಚ್ ವಠಾರದಲ್ಲಿ ನವಂಬರ್ 24 ಆದಿತ್ಯವಾರದಂದು ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಎಚ್’ಪಿಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆಯ ಪೋಸ್ಟರ್ ಅನ್ನು ಎಚ್’ಪಿಆರ್ ಫಿಲಂಸ್ ಮುಖ್ಯಸ್ಥ ಮತ್ತು ಎಲ್’ಸಿಯಫ್ ಕೋಆರ್ಡಿನೇಟರ್ ಲಯನ್ ಹರಿಪ್ರಸಾದ್ ರೈ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉದ್ಯಮಿ […]

ಉಡುಪಿ: ನ. 24 ರಂದು ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ’ Read More »

ಕರಾವಳಿ