ಉಡುಪಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ಆರೋಪ- ಇಬ್ಬರ ಬಂಧನ
(ನ್ಯೂಸ್ ಕಡಬ) newskadaba.com, ನ.21: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಕೊಚ್ಚಿನ್ ಶಿಪ್‌ಯಾರ್ಡ್‌ನ ಮಲ್ಪೆ ಘಟಕದಲ್ಲಿ ಕೆಲಸ ಮಾಡುತ್ತಿರುವ ಇಬ್ಬರು ನೌಕರನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳು ಉತ್ತರ ಪ್ರದೇಶದವರಾದ ರೋಹಿತ್(26) ಮತ್ತು ಸಂತ್ರಿ(37) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಸುಷ್ಮಾ ಮೆರೈನ್ ಪ್ರೈವೇಟ್ ಲಿಮಿಟೆಡ್ ಮೂಲಕ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗಿತ್ತು. ಕೇರಳದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕೊಚ್ಚಿನ್ ಶಿಪ್‌ಯಾರ್ಡ್, ಭಾರತೀಯ ನೌಕಾಪಡೆಗೆ ಟಗ್ ಹಡಗುಗಳು ಮತ್ತು ಖಾಸಗಿ ಕ್ಲೈಂಟ್‌ಗಳಿಗೆ ಹಡಗುಗಳನ್ನು […]
ಉಡುಪಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ಆರೋಪ- ಇಬ್ಬರ ಬಂಧನ Read More »
ಕರಾವಳಿ