ಉಡುಪಿ: ಪೊಲೀಸ್ ಇಲಾಖೆಗೆ ಕೊಂಕಣ ರೈಲ್ವೆಯಿಂದ ಬೊಲೆರೋ ಜೀಪ್ ಹಸ್ತಾಂತರ
(ನ್ಯೂಸ್ ಕಡಬ) newskadaba.com, ಫೆ.21 ಉಡುಪಿ : ಸಿಎಸ್‌ಆರ್ ಅಡಿಯಲ್ಲಿ ಪೊಲೀಸ್ ಇಲಾಖೆಗೆ ಜೀಪು ಹಸ್ತಾಂತರ..ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಸಂಸ್ಥೆಯ ಸಿಎಸ್‌ಆರ್ ಅಡಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬೊಲೆರೋ ಜೀಪ್ ವಾಹನವನ್ನು ಹಸ್ತಾಂತರಿಸಲಾಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಈ ವಾಹನವನ್ನು ಕಾರವಾರ ರೀಜನಲ್ ರೈಲ್ವೆ ಮ್ಯಾನೇಜರ್ ಆಶಾ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರಿಗೆ ವಾಹನವನ್ನು […]
ಉಡುಪಿ: ಪೊಲೀಸ್ ಇಲಾಖೆಗೆ ಕೊಂಕಣ ರೈಲ್ವೆಯಿಂದ ಬೊಲೆರೋ ಜೀಪ್ ಹಸ್ತಾಂತರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
