ಉಡುಪಿ: ಮದುವೆ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದ ನೆರೆಮನೆಯ ಯುವಕ!
(ನ್ಯೂಸ್ ಕಡಬ) newskadaba.com, ಸೆ.12 ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ 24 ವರ್ಷದ ಯುವತಿಯೊಬ್ಬರಿಗೆ ನೆರೆಮನೆಯ ಯುವಕ ಚಾಕುವಿನಿಂದ ಇರಿದ ಘಟನೆ ಶುಕ್ರವಾರ ನಡೆದಿದೆ. ಇರಿತಕ್ಕೊಳಗಾದ ಯುವತಿ ಸ್ಥಿತಿ ಗಂಭೀರವಾಗಿದೆ. ಕೊಕ್ಕರ್ಣೆಯ ಚೆಗ್ರಿಬೆಟ್ಟು ನಿವಾಸಿ ಸುರೇಶ್ ಪೂಜಾರಿ ಅವರ ಪುತ್ರಿ ರಕ್ಷಿತಾ ಅವರು ಇಂದು ಬೆಳಗ್ಗೆ 8.30 ರ ಸುಮಾರಿಗೆ ಪುಟ್ಟನಕಟ್ಟೆ ಬಳಿ ಬಸ್ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರ್ತಿಕ್(27) ಎಂಬ ಯುವಕ ಚಾಕುವಿನಿಂದ ಯುವತಿ ಮೇಲೆ ದಾಳಿ ನಡೆಸಿದ್ದಾರೆ. ಯುವತಿ ಬ್ರಹ್ಮಾವರದ ಸರ್ವೇ […]
ಉಡುಪಿ: ಮದುವೆ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದ ನೆರೆಮನೆಯ ಯುವಕ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
