ಉಡುಪಿ: ಮಲ್ಪೆ ಬಂದರಿನಲ್ಲಿ ನಾಪತ್ತೆಯಾಗಿದ್ದ ಓಡಿಶಾ ಮೂಲದ ಮೀನುಗಾರನ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ಎ.15  ಕಳೆದ ಮಾರ್ಚ್ ಅಂತ್ಯದಿಂದ ನಾಪತ್ತೆಯಾಗಿದ್ದ ಓಡಿಶಾ ಮೂಲದ ಮೀನುಗಾರನ ಮೃತದೇಹವು ಏಪ್ರಿಲ್ 12 ರಂದು ಮಲ್ಪೆ ಮೀನುಗಾರಿಕಾ ಬಂದರಿನ ಟಿ. ಧಕ್ಕೆಯ ಸಮೀಪದ ನೀರಿನಲ್ಲಿ ಪತ್ತೆಯಾಗಿದೆ. ಮೃತರನ್ನು ಸನಾತನ ಕಿಸಾನ್ (35) ಎಂದು ಗುರುತಿಸಲಾಗಿದೆ.ಇವರು ‘ಈಶನಿಧಿ’ ಎಂಬ ಮೀನುಗಾರಿಕಾ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಮೀನುಗಾರಿಕಾ ಚಟುವಟಿಕೆಗಳು ಕ್ಷೀಣಿಸಿದ್ದರಿಂದ, ಬೋಟ್ ಅನ್ನು ಮಲ್ಪೆ ಬಂದರಿನಲ್ಲಿ ಲಂಗರು ಹಾಕಲಾಗಿತ್ತು. ಸನಾತನ ಅವರು ಮಾರ್ಚ್ 31 ರಂದು ರಾತ್ರಿ 9:30 ರ ಸುಮಾರಿಗೆ ಬೋಟ್‌ನಲ್ಲಿ […]

ಉಡುಪಿ: ಮಲ್ಪೆ ಬಂದರಿನಲ್ಲಿ ನಾಪತ್ತೆಯಾಗಿದ್ದ ಓಡಿಶಾ ಮೂಲದ ಮೀನುಗಾರನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್