ಉಡುಪಿ: ಮಾದಕ ದ್ರವ್ಯ ಸಾಗಾಟ ಜಾಲ ಪತ್ತೆ; ಇಬ್ಬರು ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಮಾ.09 : ಮಾದಕ ವಸ್ತು ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಿರ್ವ ಪೊಲೀಸರು ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿ ಎಂಬಲ್ಲಿ ಬಂಧಿಸಿದ್ದಾರೆ. ಬೆಳಪು ಗ್ರಾಮದ ದರ್ಗಾ ಸಮೀಪದ    ನಿವಾಸಿ ಝಹೀರ್ ಅಹ್ಮದ್(66) ಮತ್ತು ಬೆಳಪು ಸ್ಟಡಿ ಸರ್ಕಲ್ ನಿವಾಸಿ ಸಯ್ಯದ್ ಶಮೀಮ್(28) ಬಂಧಿತ ಆರೋಪಿಗಳು. ಇವರಿಂದ 2.83 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಪೋನ್ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಇವರು ಕಾರಿನಲ್ಲಿ ಅಕ್ರಮವಾಗಿ ಮಾದಕ ವಸ್ತು ಸಾಗಾಟ ಮಾಡುತ್ತಿರುವ […]

ಉಡುಪಿ: ಮಾದಕ ದ್ರವ್ಯ ಸಾಗಾಟ ಜಾಲ ಪತ್ತೆ; ಇಬ್ಬರು ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್