ಉಡುಪಿ: ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ
(ನ್ಯೂಸ್ ಕಡಬ) newskadaba.com, ಮೇ.02:ಕೆಲಸದ ವಿಷಯದಲ್ಲಿ ಉಂಟಾದ ಸಣ್ಣ ಜಗಳದಿಂದಾಗಿ ತನ್ನ ಮಾಲೀಕನ ಮೇಲೆ ಆ್ಯಸಿಡ್ ಸುರಿದು ಕೊಲೆಗೆ ಯತ್ನಿಸಿದ ಕೇರಳ ಮೂಲದ ವ್ಯಕ್ತಿಗೆ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 30,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಕೇರಳ ಮೂಲದ ರತೀಶ್ ಕೆ.ಟಿ. (42) ಶಿಕ್ಷೆಗೊಳಗಾದ ಆರೋಪಿ. ಘಟನೆಯ ವಿವರ: 2022ರ ಫೆಬ್ರವರಿ 28ರಂದು, ಕೇರಳದ ತ್ರಿಶೂರ್ ಜಿಲ್ಲೆಯ ಸುಧೀರ್ ಪಿ.ಎ. ಅವರು […]
ಉಡುಪಿ: ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
