ಉಡುಪಿ: ಮೂರು ದಿನ ಬಾವಿಯೊಳಗಿದ್ದು ಪವಾಡದಂತೆ ಬದುಕಿ ಬಂದ ವೃದ್ದ!
(ನ್ಯೂಸ್ ಕಡಬ) newskadaba.com, ಎ.06 ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ವೃದ್ದರೊಬ್ಬರು ಪವಾಡಸದೃಶವಾಗಿ ಬದುಕುಳಿದವರನ್ನು ಕಂಬಳಕಟ್ಟೆ ನಿವಾಸಿ ಶ್ರೀನಿವಾಸ ಆಚಾರ್ಯ (ಸುಮಾರು 62 ವರ್ಷ) ಎಂದು ಗುರುತಿಸಲಾಗಿದೆ. ಸುಮಾರು 20 ಅಡಿ ಆಳದ ನೀರಿನ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿ ಬದುಕಿ ಬಂದಿದ್ದಾರೆ. ಒಂಟಿಯಾಗಿ ವಾಸಿಸುವ ಶ್ರೀನಿವಾಸ ಆಚಾರ್ಯ ಎರಡು ತಿಂಗಳ ಹಿಂದೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಆದರೆ ಚೇತರಿಸಿಕೊಂಡಿದ್ದರು. ಕಳೆದ ಶನಿವಾರ […]
ಉಡುಪಿ: ಮೂರು ದಿನ ಬಾವಿಯೊಳಗಿದ್ದು ಪವಾಡದಂತೆ ಬದುಕಿ ಬಂದ ವೃದ್ದ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
