ಉಡುಪಿ: ಮೂವರು ಶಂಕಿತರಲ್ಲೂ ಕೊರೋನ ಇಲ್ಲ

ಉಡುಪಿ, ಮಾ.14: ಶಂಕಿತ ಕೊರೋನ ವೈರಸ್ ಸೋಂಕಿಗಾಗಿ ಮಣಿಪಾಲದ ಕೆಎಂಸಿ ಹಾಗೂ ಉಡುಪಿಯ ಜಿಲ್ಲಾಸ್ಪತ್ರೆಗಳಿಗೆ ದಾಖಲಾದ ಮೂವರಲ್ಲೂ ಕೊರೋನಾ ವೈರಸ್ ಪತ್ತೆಯಾಗಿಲ್ಲ ಎಂದು ಉಡುಪಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ. ಈ ಕುರಿತು ಶುಕ್ರವಾರ ಶಿವಮೊಗ್ಗದ ಪ್ರಯೋಗಾಲಯಗಳಿಗೆ ಕಳುಹಿಸಲಾದ ಮೂವರು ಶಂಕಿತರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಗಳು ಪರೀಕ್ಷೆಯ ವೇಳೆ ವೈರಸ್‌ಗೆ ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಇಂದು ತನ್ನ ಕೈಸೇರಿದ ವರದಿಗಳು ತಿಳಿಸಿವೆ ಎಂದವರು ಹೇಳಿದರು. ಮಣಿಪಾಲ ಕೆಎಂಸಿ […]

ಉಡುಪಿ: ಮೂವರು ಶಂಕಿತರಲ್ಲೂ ಕೊರೋನ ಇಲ್ಲ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್