ಉಡುಪಿ: ಮೇಘಾ ಇಂಜಿನಿಯರಿಂಗ್ ಕಂಪನಿಯು ಪಾದೂರಿನಲ್ಲಿ ಮತ್ತೊಂದು ಭೂಗತ ತೈಲ ಸಂಗ್ರಹಣಾ ಘಟಕ ಸ್ಥಾಪನೆ
(ನ್ಯೂಸ್ ಕಡಬ) newskadaba.com, ಸೆ.17 ನವದೆಹಲಿ : ಮೇಘಾ ಇಂಜಿನಿಯರಿಂಗ್ ಕಂಪನಿಯು ಉಡುಪಿಯ ಪಾದೂರಿನಲ್ಲಿ ಭೂಗತ ತೈಲ ಸಂಗ್ರಹಣಾ ಘಟಕವನ್ನು ನಿರ್ಮಿಸಲಿದೆ. ಮೇಘಾ ಇಂಜಿನಿಯರಿಂಗ್ ಇನ್ಫಾಸ್ಟ್ರಕ್ಚರ್ ಲಿಮಿಟೆಡ್ ಕಂಪನಿ ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ ಬಿಡ್ ಗೆದ್ದುಕೊಂಡಿದೆ. ಐಎಸ್‌ಪಿಆರ್‌ಎಲ್ ಬಿಡ್ ಅನ್ನು ಖಾಸಗಿ ಕಂಪನಿ ಮೊದಲ ಬಾರಿಗೆ ಗೆದ್ದುಕೊಂಡಿದ್ದು ಸುಮಾರು 5,700 ಕೋಟಿ ರೂ ವೆಚ್ಚದಲ್ಲಿ 2.5 ದಶಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯವಿರುವ ತೈಲ ಸಂಗ್ರಹಣಾ ಘಟಕ ನಿರ್ಮಿಸಲಾಗುವುದು. ತೈಲ ಸಂಗ್ರಹಣಾ ಘಟಕವನ್ನು ನಿರ್ಮಿಸಲು ಪಾದೂರಿನಲ್ಲಿ […]
ಉಡುಪಿ: ಮೇಘಾ ಇಂಜಿನಿಯರಿಂಗ್ ಕಂಪನಿಯು ಪಾದೂರಿನಲ್ಲಿ ಮತ್ತೊಂದು ಭೂಗತ ತೈಲ ಸಂಗ್ರಹಣಾ ಘಟಕ ಸ್ಥಾಪನೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
