ಉಡುಪಿ: ಮೇ 18ರಿಂದ ಸೆಲೂನ್ ಆರಂಭ
ಉಡುಪಿ, ಮೇ 14: ಜಿಲ್ಲೆಯಾದ್ಯಂತ ಮೇ 18ರಿಂದ ಸೆಲೂನುಗಳನ್ನು ಪುನರಾರಂಭಿಸಲು ಷರತ್ತು ಬದ್ದ ಅನುಮತಿ ನೀಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ ಎಂದು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಭಾಸ್ಕರ ಭಂಡಾರಿ ಗುಡ್ಡೆಯಂಗಡಿ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೇ 13ರಂದು ಜಿಲ್ಲಾ ಸವಿತಾ ಸಮಾಜದ ನಿಯೋಗವು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಸದ್ಯದ ಪರಿಸ್ಥಿತಿಗಳನ್ನು ವಿವರಿಸಿದೆ. ಕೊರೋನ ಸಮಸ್ಯೆಯಿಂದ ದೇಶವೇ ತತ್ತರಿಸುತ್ತಿದ್ದಾಗ ಲಾಕ್‌ಡೌನ್ ಮಾಡುವ ಮೂರು ದಿನಗಳ ಹಿಂದೆಯೇ ಕ್ಷೌರಿಕ ಬಂಧುಗಳು ಅಂಗಡಿಗಳನ್ನು ಮುಚ್ಚಿ ಬೆಂಬಲವನ್ನು […]
ಉಡುಪಿ: ಮೇ 18ರಿಂದ ಸೆಲೂನ್ ಆರಂಭ Read More »
ಕರಾವಳಿ
