ಉಡುಪಿ: ಯಕ್ಷಗಾನ ಗುರು ಸಂಜೀವ ಸುವರ್ಣ ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 14.  ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರನ್ನು 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ. ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ನವೆಂಬರ್ ತಿಂಗಳಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪದಾನ ಮಾಡಲಾಗುವುದು. ಪ್ರಶಸ್ತಿಯು ಒಂದು ಲಕ್ಷ ರೂ ನಗದು, ಪ್ರಶಸ್ತಿ ಫಲಕಗಳನ್ನು ಹೊಂದಿರುತ್ತದೆ ಎಂದರು. ಇದರೊಂದಿಗೆ ಅಕಾಡಮಿಯ ನೂತನ ಅಧ್ಯಕ್ಷರು ಅಕಾಡಮಿಯ […]

ಉಡುಪಿ: ಯಕ್ಷಗಾನ ಗುರು ಸಂಜೀವ ಸುವರ್ಣ ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಆಯ್ಕೆ Read More »

ಕರಾವಳಿ