ಉಡುಪಿ: ‘ಲಕ್ಷ ಕಂಠ ಗೀತಾ ಗಾಯನ’ಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ
(ನ್ಯೂಸ್ ಕಡಬ) newskadaba.com, ನ.29: ಉಡುಪಿಯಲ್ಲಿ ನಡೆದ ಭವ್ಯವಾದ “ಲಕ್ಷ ಕಂಠ ಗೀತಾ ಗಾಯನ” ಕಾರ್ಯಕ್ರಮವು ಅಧಿಕೃತವಾಗಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸೇರಿದೆ. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಸಂಕಲ್ಪದಂತೆ, ಈ ಐತಿಹಾಸಿಕ ಕಾರ್ಯಕ್ರಮವು ನವೆಂಬರ್ 28 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ನೆರವೇರಿತು. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನ ಏಷ್ಯಾ ಮುಖ್ಯಸ್ಥರಾದ ಡಾ. ಮನೀಶ್ ಕುಮಾರ್ ವಿಶ್ನೋಯ್ ಅವರು ಸಮಾರಂಭದಲ್ಲಿ ಪರ್ಯಾಯ ಪುತ್ತಿಗೆ ಶ್ರೀ […]
ಉಡುಪಿ: ‘ಲಕ್ಷ ಕಂಠ ಗೀತಾ ಗಾಯನ’ಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ದಾಖಲೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
