ಉಡುಪಿ : ಸಂಸ್ಥೆಯ ಮುಖ್ಯಸ್ಥರೊಬ್ಬರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಒಬ್ಬ ಆರೆಸ್ಟ್
(ನ್ಯೂಸ್ ಕಡಬ) newskadaba.com, ಫೆ.24: ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಸಂಸ್ಥೆಯೊಂದರ ಮುಖ್ಯಸ್ಥರನ್ನು ಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ ಖಾಸಗಿ ವೀಡಿಯೋ ಇದೆ ಎಂದು ಬ್ಲ್ಯಾಕ್ ಮೇಲ್ ಮಾಡಿ ಈಗ ಬಂಧಿತನಾಗಿದ್ದಾನೆ. ಆರೋಪಿ ಉಡುಪಿ ಕಾಪುವಿನ ಅಭಿಷೇಕ್ ಸುರೇಂದ್ರ ಪೂಜಾರಿ ಬಂಧಿತ. ಮಾರ್ಫ್ ಮಾಡಲಾದ ವೀಡಿಯೋ ಇರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ಸಂಸ್ಥೆ ಮಾಲಕರ ಪುತ್ರಿ ನೀಡಿದ ದೂರಿನನ್ವಯ ಉರ್ವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನ ವಿಧಿಸಲಾಗಿದೆ…… […]
ಉಡುಪಿ : ಸಂಸ್ಥೆಯ ಮುಖ್ಯಸ್ಥರೊಬ್ಬರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ – ಒಬ್ಬ ಆರೆಸ್ಟ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
