ಉಡುಪಿ : ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಪ್ರವಾಸಿಗರ ದೋಣಿ ಮಗುಚಿ ಇಬ್ಬರ ಸಾವು
(ನ್ಯೂಸ್ ಕಡಬ) newskadaba.com,ಜ.27 ಉಡುಪಿ: ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಪ್ರವಾಸಿಗರ ದೋಣಿ ಮಗುಚಿ ಸಂಭವಿಸಿದ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಉಡುಪಿಯ ಡೆಲ್ಟಾ ಬೀಚ್ ಕೋಡಿಬೆಂಗ್ರೆಯಲ್ಲಿ ಈ ಘಟನೆ ನಡೆದಿದೆ.ಮೃತರನ್ನು ಮೈಸೂರಿನ ಶಂಕರಪ್ಪ( 22) ಹಾಗೂ ಸಿಂಧು (23) ಎಂದು ಗುರುತಿಸಲಾಗಿದೆ.ಉಡುಪಿಯ ಸಮುದ್ರ ವಿಹಾರಕ್ಕೆ ಬಂದಿದ್ದ 28 ಜನರ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಮೈಸೂರಿನ ಬಿಪಿಒ ಕಾಲ್ ಸೆಂಟರ್‌ವೊಂದರ 28 ಮಂದಿ ಪ್ರವಾಸಿಗರ ತಂಡ ಇಲ್ಲಿಗೆ ಬಂದಿತ್ತು.ಎರಡು ಪ್ರವಾಸಿ ಬೋಟುಗಳಲ್ಲಿ 28 ಮಂದಿ ಕಡಲಿಗೆ […]
ಉಡುಪಿ : ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಪ್ರವಾಸಿಗರ ದೋಣಿ ಮಗುಚಿ ಇಬ್ಬರ ಸಾವು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
