ಉಡುಪಿ : ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಓಮ್ನಿ ಕಾರು- ಸೈಕಲ್ ಸವಾರನಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.25 ಉಡುಪಿ: ಸಿದ್ದಾಪುರದ ಅಮಾಸೆಬೈಲು-ಹಾಲಾಡಿ ರಸ್ತೆಯ ಅರಣ್ಯ ಇಲಾಖೆ ಕಚೇರಿ ಬಳಿ ಚಾಲಕ ವಾಸೀಂ ಅತಿವೇಗದಲ್ಲಿ ಚಲಾಯಿಸಿಕೊಂಡು ಬಂದ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಗಾಯಾಳುವನ್ನು ಮಹಾಬಲ ಪೂಜಾರಿ (55) ಎಂದು ಗುರುತಿಸಲಾಗಿದ್ದು, ಅವರನ್ನು ಮೊದಲು ಹಾಲಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಬಳಿಕ  ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಸಂಧರ್ಭದಲ್ಲಿ , ಕರ್ತವ್ಯಕ್ಕೆ ಹೋಗುತ್ತಿದ್ದ ಹಾಲಾಡಿಯ ಪೊಲೀಸ್ ಸಿಬ್ಬಂದಿ […]

ಉಡುಪಿ : ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಓಮ್ನಿ ಕಾರು- ಸೈಕಲ್ ಸವಾರನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್