ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ನೆಪದಲ್ಲಿ ವ್ಯಕ್ತಿಗೆ 2.30ಕೋಟಿ ರೂ. ವಂಚನೆ

(ನ್ಯೂಸ್ ಕಡಬ) newskadaba.com , ಮೇ.17: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 2.30ಕೋಟಿ ರೂ. ಹಣ ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಯಾನಂದ(55) ವಂಚನೆಗೊಳಗಾದ ವ್ಯಕ್ತಿ. ಜಯಾನಂದ ಎಂಬವರನ್ನು ಅಪರಿಚಿತರು ಮಾ.20ರಂದು ವಾಟ್ಸಾಪ್ ಗ್ರೂಪಿಗೆ ಸೇರಿಸಿದ್ದರು. ಆ ಗ್ರೂಪಿನಲ್ಲಿ ಖಾತೆ ತೆರೆದು ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವ ಬಗ್ಗೆ ಸಂದೇಶ ಕಳುಹಿಸಲಾಗಿತ್ತು. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದು ಎಂದು […]

ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ನೆಪದಲ್ಲಿ ವ್ಯಕ್ತಿಗೆ 2.30ಕೋಟಿ ರೂ. ವಂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್