ಉಡುಪಿ: 2024-25ನೇ ಸಾಲಿನ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ 15 ಮಂದಿ ಆಯ್ಕೆ
(ನ್ಯೂಸ್ ಕಡಬ) newskadaba.com ಉಡುಪಿ, ಸೆ. 4. ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರನ್ನು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು: ಮಾಲಿನಿ ಮುಖ್ಯ ಶಿಕ್ಷಕರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಚ್ಚೂರು ಕಾರ್ಕಳ ವಲಯ, ಖಾತುನ್ ಬಿ ಸಹಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಲ್ಲಾರು ಉರ್ದು ಉಡುಪಿ ವಲಯ, ರವಿರಾಜ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕರು, ಸರಕಾರಿ […]
ಉಡುಪಿ: 2024-25ನೇ ಸಾಲಿನ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ 15 ಮಂದಿ ಆಯ್ಕೆ Read More »
ಕರಾವಳಿ
