ಉಡುಪಿ

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು

(ನ್ಯೂಸ್‌ ಕಡಬ) newskadaba.com,  ಡಿ.13 ಉಡುಪಿ: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ […]

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು

(ನ್ಯೂಸ್‌ ಕಡಬ) newskadaba.com,  ಡಿ.13: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ ವಂದೇ

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು

(ನ್ಯೂಸ್ ಕಡಬ) newskadaba.com ಉಡುಪಿ, ಅ.26. ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಶ್ರೀಗಳಿಗೆ  ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿಂಗಳ ಹಿಂದೆ ಹರ್ನಿಯಾ ಆಪರೇಷನ್ ಗೆ ಒಳಗಾಗಿದ್ದ ಶ್ರೀಗಳು ಇದೀಗ ಮತ್ತೆ ಕೆಎಂಸಿಗೆ ದಾಖಲಾಗಿದ್ದಾರೆ. ದಾಖಲಾದ ವಿಶ್ವೇಶತೀರ್ಥರನ್ನು, ಸ್ಕ್ಯಾನಿಂಗ್ ಗೆ ಒಳಪಡಿಸಲಾಯ್ತು. ಎರಡು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುವ ಸಾಧ್ಯತೆಯಿದೆ. ಸ್ಕಾನಿಂಗ್ ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಚಿಸಿರುವ ವೈದ್ಯರು ತಪಾಸಣೆ ನಡೆಸಿದ್ದಾರೆ. ರಾತ್ರಿಯ ಪೂಜೆ ಪೂರೈಸಿ, ಕೆಎಂಸಿ ಆಸ್ಪತ್ರೆಗೆ ತೆರಳಿರುವ ಸ್ವಾಮೀಜಿ ಅನುಷ್ಟಾನಗಳನ್ನೂ ಪೂರೈಸಿದ್ದಾರೆ. ಸ್ವಾಮೀಜಿ ಆರೋಗ್ಯವಾಗಿದ್ದಾರೆ,

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು Read More »

ಕರಾವಳಿ

ಉಡುಪಿ: ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.26. ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಎರ್ಮಾಳು ಗ್ರಾಮದ ಸಮೀಪ ಸೋಮವಾರ ನಡೆದಿದೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಮಾಹಿತಿ ಪ್ರಕಾರ ಅದಮಾರು ಗ್ರಾಮದ ರವಿ ದೇವಾಡಿಗ ಎಂಬ ವ್ಯಕ್ತಿಯ ಶವ ಎಂದು ಗುರುತಿಸಲಾಗಿದೆ. ರವಿ ದೇವಾಡಿಗ ಸೋಮವಾರ ಮಧ್ಯಾಹ್ನ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ರಾತ್ರಿಯಾದರು ಮನೆಗೆ ವಾಪಸ್ ಬಂದಿರಲಿಲ್ಲ. ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಉಡುಪಿಯ ಆರ್‍ಪಿಎಫ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆಯನ್ನು ನಡೆಸಿದ್ದಾರೆ. ರವಿ

ಉಡುಪಿ: ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »

ಕರಾವಳಿ

ಇಂಟರ್ನ್ಯಾಶನಲ್ ಪ್ರೀತಿ..!!! ► ನೇಪಾಳ ಯುವಕನೊಂದಿಗೆ ಉಡುಪಿ ಯುವತಿಯ ಮದುವೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.22. ನೇಪಾಳದ ಯುವಕನೊಂದಿಗೆ ಉಡುಪಿಯ ಕೋಟ ಮಣೂರಿನ ಯುವತಿಯ ಮದುವೆಯು ಉಡುಪಿ ಜಿಲ್ಲೆಯ ಕುಂದಾಪುರದ ಕೋಟದಲ್ಲಿ ರಾಜಲಕ್ಷ್ಮೀ ಸಭಾಂಗಣದಲ್ಲಿ ನಡೆದಿದೆ. ಉಡುಪಿಯ ಕೋಟ ಮಣೂರಿನ ದಲಿತ ಸಮುದಾಯದ ಯುವತಿ ದೀಪಾ ಹಾಗೂ ನೇಪಾಳದ ಉಪೇನ್ ಡೈಮಾರಿ ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಇದೀಗ ಇಬ್ಬರು ತಮ್ಮ ಕುಟುಂಬದ ಸಮ್ಮುಖದಲ್ಲೇ ಸತಿಪತಿಗಳಾಗಿದ್ದಾರೆ. ನೇಪಾಳದಿಂದ ಉಪೇನ್ ಕುಟುಂಬದಿಂದ ಸುಮಾರು 20 ಮಂದಿ ಮದುವೆಗೆ ಬಂದಿದ್ದರು. ಯುವಕನಿಂದ ಬಿಡಿಗಾಸೂ ಪಡೆಯದೆ ಯುವತಿಯೇ ತನ್ನೆಲ್ಲಾ ಮದುವೆ ಖರ್ಚುವೆಚ್ಚವನ್ನು ಹಾಕಿರುವುದು

ಇಂಟರ್ನ್ಯಾಶನಲ್ ಪ್ರೀತಿ..!!! ► ನೇಪಾಳ ಯುವಕನೊಂದಿಗೆ ಉಡುಪಿ ಯುವತಿಯ ಮದುವೆ Read More »

ಕರಾವಳಿ

ಕಚ್ಚಿದ ಹೆಬ್ಬಾವು ಜೊತೆ ಉಡುಪಿಯ ಆಸ್ಪತ್ರೆಗೆ ಬಂದು ದಾಖಲಾದ ► ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್!

(ನ್ಯೂಸ್ ಕಡಬ) newskadaba.com ಉಡುಪಿ,ಸೆ.02, ಹೆಬ್ಬಾವಿನಿಂದ ಕಚ್ಚಿಸಿಕೊಂಡ ವ್ಯಕ್ತಿಯೋರ್ವರು ಹೆಬ್ಬಾವಿನ ಜೊತೆಗೇ ಆಸ್ಪತ್ರೆಗೆ ಬಂದ ಘಟನೆ ಕುಂದಾಪುರ ತಾಲೂಕಿನಲ್ಲಿ ತಲ್ಲೂರಿನ ಕೋಟೆಬಾಗಿಲು ಎಂಬಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರಿನ ಕೋಟೆಬಾಗಿಲು ಪಾರ್ತಿಕಟ್ಟೆಯ ಬಳಿಯ ಮನೆಯೊಂದರಲ್ಲಿ ಬೃಹತ್ ಗಾತ್ರದ ಹಾವನ್ನು ಹೆಮ್ಮಾಡಿಯ ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್ ಹಿಡಿಯಲು ಯತ್ನಿಸಿದ್ದರು. ಈ ಸಂದರ್ಭ ಹೆಬ್ಬಾವು ಅವರ ಬಲಗೈಗೆ ಕಚ್ಚಿದ್ದು, ಅದೇ ಹಾವಿನ ಸಮೇತ ಜೋಸೆಫ್ ಆಸ್ಪತ್ರೆಗೆ ತೆರಳಿ ವೈದ್ಯರ ಮುಂದೆ ಬಂದಿದ್ದಾರೆ. ಪಾರ್ತಿಕಟ್ಟೆಯ ನಿವಾಸಿಯೋರ್ವರ ಮನೆಯ ಹಿತ್ತಲ

ಕಚ್ಚಿದ ಹೆಬ್ಬಾವು ಜೊತೆ ಉಡುಪಿಯ ಆಸ್ಪತ್ರೆಗೆ ಬಂದು ದಾಖಲಾದ ► ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್! Read More »

ಕರಾವಳಿ

ಪೇಜಾವರ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ► ಒಂದು ವಾರ ಭಕ್ತರ ಭೇಟಿ ಸಾಧ್ಯವಿಲ್ಲ

(ನ್ಯೂಸ್ ಕಡಬ) newskadaba.com ಉಡುಪಿ, ಆ.23, ಹರ್ನಿಯಾ ಶಸ್ತ್ರಚಿಕಿತ್ಸೆಗೆಂದು ಭಾನುವಾರ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಸ್ವಾಮೀಜಿಗಳು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೆ ವಿಶ್ರಾಂತಿ ಪಡೆದ ಬಳಿಕ ಬುಧವಾರ ಡಿಸ್ಚಾರ್ಜ್ ಆಗಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದಾರೆ. ಶಿಷ್ಯ ವೃಂದದ ಜೊತೆ ಕಾರಿನಲ್ಲಿ ಆಗಮಿಸಿದ ಸ್ವಾಮೀಜಿ ಮಠದ ಬಡಗು ಮಾಳಿಗೆಯ ಪಕ್ಕದ ಗೆಸ್ಟ್ ಹೌಸಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಆರೋಗ್ಯವಾಗಿದ್ದೇನೆ. ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ನನ್ನನ್ನು ಚೆನ್ನಾಗಿ ನೋಡಿಕೊಂಡರು. ಹೆಚ್ಚು ಮಾತನಾಡಬಾರದೆಂದು

ಪೇಜಾವರ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ► ಒಂದು ವಾರ ಭಕ್ತರ ಭೇಟಿ ಸಾಧ್ಯವಿಲ್ಲ Read More »

ಕರಾವಳಿ
Scroll to Top